ನಮ್ಮ ಭಾರತ ದೇಶದಲ್ಲಿ ಹಲವಾರು ವ್ಯಕ್ತಿಗಳು ಎಷ್ಟೋ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿ ಯಶಸ್ವಿ ವ್ಯಕ್ತಿಗಳೆನಿಸಿದ್ದಾರೆ. ಸ್ವಾತಂತ್ರ ಚಳುವಳಿ, ಶಿಕ್ಷಣಗ್ಗೋಸ್ಕರ, ಸಮಾಜ ಸುಧಾರಣೆ, ಆರ್ಥಿಕ ಬೆಳವಣಿಗೆ ಇಂತಹ ಇನ್ನೂ ಮುಂತಾದ ಕ್ಷೇತ್ರಗಳಲ್ಲಿನ ಸಾಧನೆಗಳು ಮತ್ತು ಅಂತಹ ವ್ಯಕ್ತಿಗಳನ್ನು ನೆನೆಯುತ್ತ, ನೆನಪಿನಂಗಳ ಕಾರ್ಯಕ್ರಮದಲ್ಲಿ ಹಂಚಿಕೊಳ್ಳುವುದು. uma.bhatkande@radiogirmit.com