• Home
  • keyboard_arrow_rightAuthor archive2020

ಉಮಾ ಭಾತಖಂಡೆ

536 Results / Page 19 on 60


Gatavaibhava
close
  • 14

Gatavaibhava

ಗತವೈಭವ-ಸಂಚಿಕೆ 79

ಉಮಾ ಭಾತಖಂಡೆ December 28, 2020

ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:28.12.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ನಾವು ಉತ್ತರದ ಪ್ರಾದೇಶಿಕ ರಾಜಮನೆತನಗಳಲ್ಲಿ ಒಂದಾದ ಮಾಳ್ವದ ಪರಮಾರರು ಇವರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.

Bhavapushpa
close
  • 25

Bhavapushpa

ಭಾವಪುಷ್ಪ-ಸಂಚಿಕೆ-97

ಉಮಾ ಭಾತಖಂಡೆ December 25, 2020

ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 25.12 .2020 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು. ಶ್ರೀಮತಿ ಅಂಜಲಿ ಸುಧೀಂದ್ರ ಇಟ್ನಾಳ್, ಶ್ರೀಮತಿ ಅಷ್ವಿನಿ ಕಾಶಿಕರ್,ಶ್ರೀಮತಿ ಸರೋಜಿನಿ ಪಡಸಲಾಗಿ, ಶ್ರೀಮತಿ ಭಾಗ್ಯಶ್ರೀ ಜೋಶಿ,ಶ್ರೀಮತಿ ಸೀಮಾ ಕುಲ್ಕರ್ಣಿ,ಶ್ರೀಮತಿ ಪ್ರೇಮಲೀಲ ಪತ್ತರ್,ಶ್ರೀಮತಿ ಕೋಮಲ ವಸಂತ […]

Geeta Bhavadhare
close
  • 22

Geetabhavadhare

ಗೀತಾಭಾವಧಾರೆ-ಸಂಚಿಕೆ 52

ಉಮಾ ಭಾತಖಂಡೆ December 24, 2020

ಶ್ರೀಮಧ್ಭಾಗವದ್ಗೀತೆಯ ಭಾಗ 3 ಕರ್ಮಯೋಗದ ಶ್ಲೋಕ ಹಾಗೂ ವಿವರಣೆ ಪ್ರಸಾರಗೊಂಡಿದೆ. ದಿನಾಂಕ 24.12 .2020 ರಂದು ಪ್ರಸಾರಗೊಂಡ ಸಂಚಿಕೆಯಲ್ಲಿ ಗೀತೆಯ ಶ್ಲೋಕ 36 ,37 ಹಾಗೂ 38 ರ ವಿವರಣೆಸಹಿತ ಆಲಿಸಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿ.ಪ್ರಸ್ತುತಿ:ಉಮಾ ಭಾತಖಂಡೆ.

Gatavaibhava
close
  • 32

Gatavaibhava

ಗತವೈಭವ-ಸಂಚಿಕೆ 78

ಉಮಾ ಭಾತಖಂಡೆ December 21, 2020

ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:21.12.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ನಾವು ಗೂರ್ಜರ ಪ್ರತೀಹಾರರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.

Bhavapushpa
close
  • 21

Bhavapushpa

ಭಾವಪುಷ್ಪ-ಸಂಚಿಕೆ-96

ಉಮಾ ಭಾತಖಂಡೆ December 18, 2020

ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 18 .12 .2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಉಮಾ ಭಾತಖಂಡೆ.

Bhavapushpa
close
  • 66

Bhavapushpa

ಭಾವಪುಷ್ಪ-ಸಂಚಿಕೆ 95

ಉಮಾ ಭಾತಖಂಡೆ December 4, 2020

ಉದಯೋನ್ಮುಖ ಕವಿಗಳ ಹಾಗೂ ಹಿರಿಯ ಕವಿಗಳ ಸ್ವರಚಿತ ಕವನಗಳ ವಾಚನ ವೇದಿಕೆ.ದಿನಾಂಕ:04.12.2020 ರಂದು ಮೂಡಿಬಂದ ಸಂಚಿಕೆ.ಇಂದಿನ ಕವನವಾಚನದಲ್ಲಿ ಭಾಗವಹಿಸಿದ ಕವಿ ಮನಗಳು:ಶ್ರೀಮತಿ ಪ್ರೇಮಲೀಲ ಪತ್ತಾರ್,ಶ್ರೀಮತಿ ಕೋಮಲ ವಸಂತ ಕುಮಾರ್.ಶ್ರೀಮತಿ ಅಷ್ವಿನಿ ಕಾಶಿಕರ್,ಶ್ರೀಮತಿ ಅಂಜಲಿ ಇಟ್ನಾಳ್.ಶ್ರೀಮತಿ ಪ್ರೇಮಲೀಲ ಪತ್ತಾರ್. ಡಾ ಸುಧಾಪ್ರಸ್ತುತಿ:ಉಮಾ ಭಾತಖಂಡೆ.

Geeta Bhavadhare
close
  • 20

Geetabhavadhare

ಗೀತಾಭಾವಧಾರೆ-ಸಂಚಿಕೆ 50

ಉಮಾ ಭಾತಖಂಡೆ December 3, 2020

ಶ್ರೀಮಧ್ಭಾಗವದ್ಗೀತೆಯ ಭಾಗ 3 ಕರ್ಮಯೋಗದ ಶ್ಲೋಕ ಹಾಗೂ ವಿವರಣೆ ಪ್ರಸಾರಗೊಂಡಿದೆ. ದಿನಾಂಕ 03.12 .2020 ರಂದು ಪ್ರಸಾರಗೊಂಡ ಸಂಚಿಕೆಯಲ್ಲಿ ಗೀತೆಯ ಶ್ಲೋಕ 30 ,31 ಹಾಗೂ 32 ರ ವಿವರಣೆಸಹಿತ ಆಲಿಸಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿ.ಪ್ರಸ್ತುತಿ:ಉಮಾ ಭಾತಖಂಡೆ.

Spandana
close
  • 91

Spandana

ಸ್ಪಂದನ -ಕು ಸೌದಾಮಿನಿ ದೇಸಾಯಿ ಇವರ ಸಂದರ್ಶನ

ಉಮಾ ಭಾತಖಂಡೆ November 26, 2020

ಜಪಾನ್ನಲ್ಲಿ ನಡೆದ ಅಂತರ್ರಾಷ್ತ್ರೀಯ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ಧಾರವಾಡದ ಕುಮಾರಿ ಸೌದಾಮಿನಿ ದೇಸಾಯಿ ಇವರ ಸಂದರ್ಶನ.ಪ್ರಸ್ತುತಿ:ಉಮಾ ಭಾತಖಂಡೆ

Geeta Bhavadhare
close
  • 16

Geetabhavadhare

ಗೀತಾಭಾವಧಾರೆ-ಸಂಚಿಕೆ 49

ಉಮಾ ಭಾತಖಂಡೆ November 26, 2020

ಶ್ರೀಮಧ್ಭಾಗವದ್ಗೀತೆಯ ಭಾಗ 3 ಕರ್ಮಯೋಗದ ಶ್ಲೋಕ ಹಾಗೂ ವಿವರಣೆ ಪ್ರಸಾರಗೊಂಡಿದೆ. ದಿನಾಂಕ 26.11 .2020 ರಂದು ಪ್ರಸಾರಗೊಂಡ ಸಂಚಿಕೆಯಲ್ಲಿ ಗೀತೆಯ ಶ್ಲೋಕ 27 ,28 ಹಾಗೂ 29 ರ ವಿವರಣೆಸಹಿತ ಆಲಿಸಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿ.ಪ್ರಸ್ತುತಿ:ಉಮಾ ಭಾತಖಂಡೆ.