• Home
  • keyboard_arrow_rightAuthor archive2020

ಉಮಾ ಭಾತಖಂಡೆ

536 Results / Page 25 on 60


Chinnara Kathaguchcha
close
  • 40

Chinnara Kathaguchcha

ಚಿಣ್ಣರ ಕಥಾಗುಚ್ಛ-“ರಾಜ ಸುರಜಿತ್”

ಉಮಾ ಭಾತಖಂಡೆ August 30, 2020

ಮಕ್ಕಳಲ್ಲಿ ಕಲ್ಪನಾಶಕ್ತಿ ಮೂಡಿಸಲು,ಏಕಾಗ್ರತೆ ಹೆಚ್ಚಿಸಲು,ವಿಚಾರವಂತಿಕೆ ವೃದ್ಧಿಸಲು ಮಕ್ಕಳಿಗಾಗಿ ಮೂಡಿಬರುತ್ತಿರುವ ಮಕ್ಕಳ ಕಾರ್ಯಕ್ರಮ ಚಿಣ್ಣರ ಕಥಾಗುಚ್ಛ.ಇಂದಿನ ಕಥೆ “ರಾಜ ಸುರಜಿತ್” ತಮಗಾಗಿ ಕೇಳಿ ಆನಂದಿಸಿ.ದಿನಾಂಕ 30.8.2020 ರೆಂದು ಮೂಡಿಬಂದ ಸಂಚಿಕೆ – 78ಪ್ರಸ್ತುತಿ:ಉಮಾ ಭಾತಖಂಡೆ

Bhavapushpa
close
  • 43

Bhavapushpa

ಭಾವಪುಷ್ಪ-ಸಂಚಿಕೆ-82

ಉಮಾ ಭಾತಖಂಡೆ August 28, 2020

ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕವನವಾಚನ ಕಾರ್ಯಕ್ರಮ. 28.8, 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಸೀಮಾ ಕುಲಕರ್ಣಿ,ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಸವಿತಾ ಇನಾಮದಾರ, ಶ್ರೀಮತಿ ಮಾಲತಿ ಮುದಕವಿ, ಶ್ರೀಮತಿ ಅಂಜಲಿ ಇಟ್ನಾಳ್,ಶ್ರೀಮತಿ ಶೋಭಾ ಪಿಡ್ಡಿ. ಶ್ರೀಯುತ ವಿಜಯ ಇನಾಮದಾರ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.

Geeta Bhavadhare
close
  • 13

Geetabhavadhare

ಗೀತಾಭಾವಧಾರೆ-ಸಂಚಿಕೆ 37

ಉಮಾ ಭಾತಖಂಡೆ August 27, 2020

ಶ್ರೀಮಧ್ಭಾಗವದ್ಗೀತೆಯ ಭಾಗ 2 ಸಾಂಖ್ಯಯೋಗದ ಶ್ಲೋಕ ಹಾಗೂ ವಿವರಣೆ ಪ್ರಸಾರಗೊಂಡಿದೆ. ದಿನಾಂಕ 27 .8 .2020 ರಂದು ಪ್ರಸಾರಗೊಂಡ ಸಂಚಿಕೆಯಲ್ಲಿ ಗೀತೆಯ ಶ್ಲೋಕ 70 ,71 ಹಾಗೂ 72 ರ ವಿವರಣೆಸಹಿತ ಆಲಿಸಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿ.ಪ್ರಸ್ತುತಿ:ಉಮಾ ಭಾತಖಂಡೆ.

Gatavaibhava
close
  • 34

Gatavaibhava

ಗತವೈಭವ-ಸಂಚಿಕೆ -66

ಉಮಾ ಭಾತಖಂಡೆ August 24, 2020

ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:24 .08 .2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ರಾಷ್ಟ್ರಕೂಟರ ಕಲೆಯನ್ನು ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.

Gatavaibhava
close
  • 44

Gatavaibhava

ಗತವೈಭವ-ಸಂಚಿಕೆ -66

ಉಮಾ ಭಾತಖಂಡೆ August 24, 2020

ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:24.08.2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ರಾಷ್ಟ್ರಕೂಟರ ಕಾಲದ ಕಲೆ ಮತ್ತು ವಾಸ್ತುಶಿಲ್ಪಗಳ ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.

Chinnara Kathaguchcha
close
  • 42

Chinnara Kathaguchcha

ಚಿಣ್ಣರ ಕಥಾಗುಚ್ಛ-ಇಬ್ಬರು ವರರಿಗೆ ಒಬ್ಬ ವಧು

ಉಮಾ ಭಾತಖಂಡೆ August 23, 2020

ಮಕ್ಕಳಲ್ಲಿ ಕಲ್ಪನಾಶಕ್ತಿ ಮೂಡಿಸಲು,ಏಕಾಗ್ರತೆ ಹೆಚ್ಚಿಸಲು,ವಿಚಾರವಂತಿಕೆ ವೃದ್ಧಿಸಲು ಮಕ್ಕಳಿಗಾಗಿ ಮೂಡಿಬರುತ್ತಿರುವ ಮಕ್ಕಳ ಕಾರ್ಯಕ್ರಮ ಚಿಣ್ಣರ ಕಥಾಗುಚ್ಛ.ಇಂದಿನ ಕಥೆ “ಇಬ್ಬರು ವರರಿಗೆ ಒಬ್ಬ ವಧು”. ತಮಗಾಗಿ ಕೇಳಿ ಆನಂದಿಸಿ.ದಿನಾಂಕ 23.8.2020 ರೆಂದು ಮೂಡಿಬಂದ ಸಂಚಿಕೆ – 77ಪ್ರಸ್ತುತಿ:ಉಮಾ ಭಾತಖಂಡೆ

Bhavapushpa
close
  • 34

Bhavapushpa

ಭಾವಪುಷ್ಪ-ಸಂಚಿಕೆ-81

ಉಮಾ ಭಾತಖಂಡೆ August 21, 2020

ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕವನವಾಚನ ಕಾರ್ಯಕ್ರಮ. 21.8, 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಯುತ ಅಜಿತ್ ಕಾಶಿಕರ್, ಶ್ರೀಮತಿ ಸೀಮಾ ಕುಲಕರ್ಣಿ,ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಭಾಗ್ಯಶ್ರೀ ಜೋಶಿ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.

Geeta Bhavadhare
close
  • 10

Geetabhavadhare

ಗೀತಾಭಾವಧಾರೆ-ಸಂಚಿಕೆ 36

ಉಮಾ ಭಾತಖಂಡೆ August 20, 2020

ಶ್ರೀಮಧ್ಭಾಗವದ್ಗೀತೆಯ ಭಾಗ 2 ಸಾಂಖ್ಯಯೋಗದ ಶ್ಲೋಕ ಹಾಗೂ ವಿವರಣೆ ಪ್ರಸಾರಗೊಂಡಿದೆ. ದಿನಾಂಕ 20 .8 .2020 ರಂದು ಪ್ರಸಾರಗೊಂಡ ಸಂಚಿಕೆಯಲ್ಲಿ ಗೀತೆಯ ಶ್ಲೋಕ 68 ಹಾಗೂ 69 ರ ವಿವರಣೆಸಹಿತ ಆಲಿಸಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿ.ಪ್ರಸ್ತುತಿ:ಉಮಾ ಭಾತಖಂಡೆ.

Bhavapushpa
close
  • 44

Bhavapushpa

ಭಾವಪುಷ್ಪ-ಸಂಚಿಕೆ-80

ಉಮಾ ಭಾತಖಂಡೆ August 14, 2020

ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕವನವಾಚನ ಕಾರ್ಯಕ್ರಮ. 14.8, 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಸೀಮಾ ಕುಲಕರ್ಣಿ,ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಭಾಗ್ಯಶ್ರೀ ಜೋಶಿ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.