Bhavapushpa

ಭಾವಪುಷ್ಪ-ಸಂಚಿಕೆ-77

ಉಮಾ ಭಾತಖಂಡೆ July 17, 2020 31


Background
share close
ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 17.7, 2020 ರ ಸಂಚಿಕೆ.
ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಮತಿ ರಜನಿ ಕುಲಕರ್ಣಿ, ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಮತಿ ಸರೋಜಿನಿ ಪಡಸಲಗಿ,ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಸೀಮಾ ಕುಲಕರ್ಣಿ.ಶ್ರೀಮತಿ ಅಂಜಲಿ ಇಟ್ನಾಳ.
ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
Rate it
Previous episode
Bhavapushpa
close
  • 37

Bhavapushpa

ಭಾವಪುಷ್ಪ-ಸಂಚಿಕೆ-73

ಉಮಾ ಭಾತಖಂಡೆ June 6, 2020

ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 5.6 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಮತಿ ಉಮಾ ಭಾತಖಂಡೆ, ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಮತಿ ಸರೋಜಿನಿ ಪಡಸಲಗಿ,ಶ್ರೀಯುತ ಸುನಿಲ್ […]

Read more trending_flat

Post comments

This post currently has no comments.

Leave a Reply

This site uses Akismet to reduce spam. Learn how your comment data is processed.