Bhavapushpa

ಭಾವಪುಷ್ಪ-ಸಂಚಿಕೆ-96

ಉಮಾ ಭಾತಖಂಡೆ December 18, 2020 16


Background
share close
ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 18 .12 .2020 ರಂದು ಪ್ರಸಾರಗೊಂಡ ಸಂಚಿಕೆ.
ಪ್ರಸ್ತುತಿ:ಉಮಾ ಭಾತಖಂಡೆ.
Rate it
Previous episode
Bhavapushpa
close
  • 65

Bhavapushpa

ಭಾವಪುಷ್ಪ-ಸಂಚಿಕೆ 95

ಉಮಾ ಭಾತಖಂಡೆ December 4, 2020

ಉದಯೋನ್ಮುಖ ಕವಿಗಳ ಹಾಗೂ ಹಿರಿಯ ಕವಿಗಳ ಸ್ವರಚಿತ ಕವನಗಳ ವಾಚನ ವೇದಿಕೆ.ದಿನಾಂಕ:04.12.2020 ರಂದು ಮೂಡಿಬಂದ ಸಂಚಿಕೆ.ಇಂದಿನ ಕವನವಾಚನದಲ್ಲಿ ಭಾಗವಹಿಸಿದ ಕವಿ ಮನಗಳು:ಶ್ರೀಮತಿ ಪ್ರೇಮಲೀಲ ಪತ್ತಾರ್,ಶ್ರೀಮತಿ ಕೋಮಲ ವಸಂತ ಕುಮಾರ್.ಶ್ರೀಮತಿ ಅಷ್ವಿನಿ ಕಾಶಿಕರ್,ಶ್ರೀಮತಿ ಅಂಜಲಿ ಇಟ್ನಾಳ್.ಶ್ರೀಮತಿ ಪ್ರೇಮಲೀಲ ಪತ್ತಾರ್. ಡಾ ಸುಧಾಪ್ರಸ್ತುತಿ:ಉಮಾ ಭಾತಖಂಡೆ.

Read more trending_flat

Post comments

This post currently has no comments.

This site uses Akismet to reduce spam. Learn how your comment data is processed.