
ಗತವೈಭವ-ಸಂಚಿಕೆ-103
ದಿನಾಂಕ 12.07 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಮಧ್ಯಯುಗೀನ ಭಾರತ ಅಥವಾ ಪೂರ್ವ ಭಾರತದ ಇತಿಹಾಸ ಕುರಿತು ಪ್ರಾರಂಭಿಸಲಾಗಿದೆ. ಇಂದಿನ ಸಂಚಿಕೆಯಲ್ಲಿ ಘೋರಿ ಮುಹಮ್ಮದ್ನ ವ್ಯಕ್ತಿತ್ವ ಮತ್ತು ವಿಶ್ಲೇಷಣೆ ಈ ವಿಷಯ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
You must log in to post a comment.