• Home
  • keyboard_arrow_right Vishayadhare
  • keyboard_arrow_rightPodcasts
  • keyboard_arrow_right
  • keyboard_arrow_right ವಿಷಯಧಾರೆ – ಮೇ 27, 2019 ರ ಸಂಚಿಕೆ

Vishayadhare

ವಿಷಯಧಾರೆ – ಮೇ 27, 2019 ರ ಸಂಚಿಕೆ

ಉಮಾ ಭಾತಖಂಡೆ May 27, 2019 89


Background
share close
ಈ ಸಂಚಿಕೆಯಲ್ಲಿ ನಂದಾ ಗಾರ್ಗೆ ಇವರು ಬರೆದಂತಹ “ಅನಿಂದಿತ” ಎಂಬ ಕಥೆ ಪ್ರಸಾರಗೊಳಿಸಲಾಗಿದೆ. ಅಕ್ಕನ ಮತ್ಸರ ಅವಳ ಓದನ್ನು ನಿಲ್ಲಿಸಿತಲ್ಲದೆ ಮದುವೆಯನ್ನು ಮರೀಚಿಕೆಯಂತೆ ಮಾಡಿತು. ಜೊತೆಗೆ ಭಾವನ ಚಾರಿತ್ರ್ಯ ವಧೆ, ಅವಳ ಮುಗ್ಧತೆಯ ಕೊಲೆಯೂ ನಡೆದು ಹೋಗಿತ್ತು. ಹಾಗಾದರೆ ನಾಡಿದ್ದೇನು ? ಆಲಿಸಿರಿ ಅನಿಂದಿತ ಕಥೆ.
ಪ್ರಸ್ತುತಿ ಶ್ರೀಮತಿ,ಉಮಾ ಭಾತಖಂಡೆ
Rate it
Previous episode
Vishayadhare
close
  • 71

Vishayadhare

ವಿಷಯಧಾರೆ – ಮೇ 20, 2019 ರ ಸಂಚಿಕೆ

ಉಮಾ ಭಾತಖಂಡೆ May 20, 2019

ಈ ಸಂಚಿಕೆಯಲ್ಲಿ ನಂದಾ ಗಾರ್ಗೆ ಇವರು ಬರೆದಂತಹ “ವೈರಸ್” ಎಂಬ ಕಥೆ ಪ್ರಸಾರಗೊಳಿಸಲಾಗಿದೆ. ಮ್ಯಾರೇಜ್ ಬ್ಯುರೋದ ವೆಬಸೈಟ್ನಲ್ಲಿದ್ದ ಗಂಡಿನ ವಿವರಗಳು, ಮಾಡುವೆ ಬಗ್ಗೆ ಅವನಿಗಿದ್ದ ಅಭಿಪ್ರಾಯಗಳು ಎಷ್ಟು ಆಕರ್ಷಕ ವಾಗಿದ್ದವೆಂದರೆ ಮಾಡುವೆ ಹೂವಿನ ಸರ ಎತ್ತಿದಂತೆ ಸಲೀಸಾಗಿ ನಡೆದು ಹೋಗಿತ್ತು. ಆದರೆ, […]

Read more trending_flat

Post comments

This post currently has no comments.

This site uses Akismet to reduce spam. Learn how your comment data is processed.